Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IPL 2022: RCB ಈ ನಾಲ್ವರನ್ನು ಉಳಿಸಿಕೊಳ್ಳಬೇಕೆಂದ ಮಾಜಿ ಆರ್​ಸಿಬಿ ನಾಯಕ | IPL 2022: Daniel Vettori picks 4 players RCB should retain

New-Project-2021-11-27T221810.819.jpg

1/6

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

2/6

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

3/6

 ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

4/6

 ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

5/6

ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

6/6

ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,604,463
Recovered
0
Deaths
528,745
Last updated: 3 minutes ago