Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IPL 2022 Retained Players: ಐಪಿಎಲ್ ರಿಟೈನ್ ಪಟ್ಟಿಯಲ್ಲಿರುವ 18 ಆಟಗಾರರ ಹೆಸರು ಬಹಿರಂಗ..! | IPL 2022: Dhoni, Kohli, Rohit, Bumrah retained by IPL franchises for 2022

New-Project-2021-11-29T232744.000.jpg

1/14

ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಬಹುತೇಕ ಸಿದ್ದವಾಗಿದೆ. ಅದರಂತೆ ಇಂದು ನಡೆಯಲಿರುವ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಈ ಆಟಗಾರರ ಹೆಸರುಗಳನ್ನು ಸಲ್ಲಿಸಲಾಗುತ್ತದೆ. ಕೆಲ ಫ್ರಾಂಚೈಸಿಗಳ ಮೂಲಗಳ ಮಾಹಿತಿ ಈ ಬಾರಿ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿರುವುದು ಖಚಿತವಾಗಿದೆ. ಆ ಆಟಗಾರರು ಯಾರೆಂದು ನೋಡುವುದಾದರೆ...

ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಬಹುತೇಕ ಸಿದ್ದವಾಗಿದೆ. ಅದರಂತೆ ಇಂದು ನಡೆಯಲಿರುವ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಈ ಆಟಗಾರರ ಹೆಸರುಗಳನ್ನು ಸಲ್ಲಿಸಲಾಗುತ್ತದೆ. ಕೆಲ ಫ್ರಾಂಚೈಸಿಗಳ ಮೂಲಗಳ ಮಾಹಿತಿ ಈ ಬಾರಿ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿರುವುದು ಖಚಿತವಾಗಿದೆ. ಆ ಆಟಗಾರರು ಯಾರೆಂದು ನೋಡುವುದಾದರೆ…

2/14

 ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ, ಎಂಎಸ್ ಧೋನಿ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ.

3/14

ಕೋಲ್ಕತ್ತಾ ನೈಟ್ ರೈಡರ್ಸ್ : ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್

4/14

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ

5/14

ಡೆಲ್ಲಿ ಕ್ಯಾಪಿಟಲ್ಸ್ : ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ

6/14

ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್

ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್

7/14

ಸನ್ ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್

ಸನ್ ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್

8/14

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್

9/14

ಪಂಜಾಬ್ ಕಿಂಗ್ಸ್​: ಪ್ರಸ್ತುತ ಮಾಹಿತಿ ಪ್ರಕಾರ ಪಂಜಾಬ್ ಕಿಂಗ್ಸ್ ಯಾವುದೇ ಆಟಗಾರರನ್ನು ಉಳಿಸಿಕೊಂಡಿರುವ ಬಗ್ಗೆ ಮಾಹಿತಿಯಿಲ್ಲ.

10/14

ಇನ್ನು ರಿಟೈನ್ ಪಟ್ಟಿ ಸಲ್ಲಿಕೆಗೆ ಮಧ್ಯಾಹ್ನ 12 ಗಂಟೆಯವರೆಗೆ ಸಮಯವಕಾಶವಿದ್ದು, ಹೀಗಾಗಿ ಕೆಲ ಆಟಗಾರರು ಹೆಸರು ಈ ಪಟ್ಟಿಗೆ ಸೇರ್ಪಡೆಗೊಳ್ಳಬಹುದು. 8 ಫ್ರಾಂಚೈಸಿಗಳಿಗೂ ಆಟಗಾರರ ರಿಟೈನ್​ ಮೊತ್ತ ನಿಗದಿ ಮಾಡಲಾಗಿದೆ. ಅಂದರೆ ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ., ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ., ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ಕೊಡಬೇಕು. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಅದರಂತೆ ಉಳಿಸಿಕೊಂಡ ಆಟಗಾರರಿಗೆ ನೀಡಬೇಕಾದ ಸಂಭಾವನೆ ಪಟ್ಟಿ ಹೀಗಿದೆ.

11/14

4 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 16 ಕೋಟಿ ರೂ, 2ನೇ ಆಟಗಾರನಿಗೆ 12 ಕೋಟಿ ರೂ, 3ನೇ ಆಟಗಾರನಿಗೆ 8 ಕೋಟಿ ರೂ , 4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ಆಗಲಿದೆ.

12/14

3 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 15 ಕೋಟಿ ರೂ,2ನೇ ಆಟಗಾರನಿಗೆ 11 ಕೋಟಿ ರೂ, 3ನೇ ಆಟಗಾರನಿಗೆ 7 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 33 ಕೋಟಿ ರೂ. ವ್ಯಯಿಸಬೇಕು.

13/14

2 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 14 ಕೋಟಿ ರೂ, 2ನೇ ಆಟಗಾರನಿಗೆ 10 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 24 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ ರೂ. ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಒಬ್ಬ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ನೀಡಬೇಕಾಗುತ್ತದೆ.

14/14

ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳೊತ್ತಾರೋ ಅದಕ್ಕನುಗುಣವಾಗಿ, ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಆ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಉದಾಹರಣೆಗೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ 90 ಕೋಟಿಯಿಂದ 42 ಕೋಟಿ ರೂ. ಕಡಿತ ಮಾಡಲಾಗುತ್ತದೆ. ಅದರಂತೆ ಆರ್​ಸಿಬಿ ಉಳಿದಿರುವ 48 ಕೋಟಿ ರೂ. ಒಳಗೆ ಉಳಿದ ಆಟಗಾರರನ್ನು ಖರೀದಿಸಬೇಕಾಗುತ್ತದೆ.

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 8 minutes ago