Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Pro Kabaddi League 2021: ಪ್ರೊ ಕಬಡ್ಡಿ ಲೀಗ್ ವೇಳಾಪಟ್ಟಿ ಪ್ರಕಟ | Pro Kabaddi League 2021 Schedule

New-Project-2021-12-01T154706.426.jpg

1/8

ದೇಶೀಯ ಅಂಗಳದ ಮದಗಜಗಳ ಕಾಳಗ ಪ್ರೊ ಕಬಡ್ಡಿ ಲೀಗ್ 2021ರ ಸೀಸನ್​ ಡಿಸೆಂಬರ್ 22 ರಿಂದ ಬೆಂಗಳೂರಿನಲ್ಲಿ ಶುರವಾಗಲಿದೆ. 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಇನ್ನು ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು  ಸಂಜೆ 7:30 ಕ್ಕೆ ಶುರುವಾದರೆ, ಎರಡನೇ ಪಂದ್ಯವು ರಾತ್ರಿ 8:30 ಕ್ಕೆ ಪ್ರಾರಂಭವಾಗುತ್ತದೆ. ಇನ್ನು ಕೊನೆಯ ಪಂದ್ಯವು ರಾತ್ರಿ 9:30 ಕ್ಕೆ ಆರಂಭವಾಗಲಿದೆ.

2/8

ಇನ್ನು ಮೊದಲಾರ್ಧದಲ್ಲಿ ಒಟ್ಟು ಏಳು ಟ್ರಿಪಲ್ ಹೆಡರ್‌ಗಳು ನಡೆಯಲಿದ್ದು, ಮೊದಲ ದಿನದ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ಮುಖಾಮುಖಿಯಾಗಲಿವೆ.  ಎರಡನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ತಂಡವು ತಮಿಳ್ ತಲೈವಾಸ್ ವಿರುದ್ಧ ಸೆಣಸಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಾಲ್ ವಾರಿಯರ್ಸ್ ಯುಪಿ ಯೋಧಾ ವಿರುದ್ಧ ಆಡಲಿದೆ. ಪ್ರೊ ಕಬಡ್ಡಿ ಲೀಗ್ ವೇಳಾಪಟ್ಟಿ ಈ ಕೆಳಗಿನಂತಿವೆ.

3/8

Pro Kabaddi League 2021 Schedule

Pro Kabaddi League 2021 Schedule

4/8

Pro Kabaddi League 2021 Schedule

Pro Kabaddi League 2021 Schedule

5/8

Pro Kabaddi League 2021 Schedule

Pro Kabaddi League 2021 Schedule

6/8

Pro Kabaddi League 2021 Schedule

Pro Kabaddi League 2021 Schedule

7/8

Pro Kabaddi League 2021 Schedule

Pro Kabaddi League 2021 Schedule

8/8

Pro Kabaddi League 2021 Schedule

Pro Kabaddi League 2021 Schedule

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 6 minutes ago