Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಐದು ದಿನಗಳ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನ, ಇಲ್ಲಿದೆ ನೀವು ಕಣ್ತುಂಬಿಕೊಳ್ಳಬೇಕಾದ ಕಲರ್ ಫುಲ್ ಫೋಟೋಗಳು | Five days of dharmasthala manjunatha swamy temple deepotsava finished today

dharmasthala-deepotsava-1.jpg

1/8

ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.

2/8

ಕಾರ್ತಿಕ ಮಾಸದ ಈ ವಿಶೇಷ ಲಕ್ಷದೀಪ ಸಂಭ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು. ಮದ್ಯರಾತ್ರಿ 2 ಗಂಟೆಗೆ ಆರಂಭವಾದ ರಥೋತ್ಸವ ಮುಂಜಾನೆ 6.30 ಕ್ಕೆ ಸ್ವಸ್ಥಾನ ಸೇರಿತು. ಇನ್ನು ದೀಪೋತ್ಸವಕ್ಕೆ ಬರೋ ಭಕ್ತರನ್ನ ಆಕರ್ಷಿಸೋ ಉದ್ದೇಶದಿಂದ ಇಡೀ ಕ್ಷೇತ್ರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

3/8

ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು.

4/8

ಕಳೆದ ಐದು ದಿನಗಳಿಂದ ನಡೆದ ಲಕ್ಷ ದೀಪೋತ್ಸವದ ಸಂಭ್ರಮ ಇಂದು ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ಒಟ್ಟು 5  ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮಕ್ಕೆ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು.

5/8

ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡಿದ್ರು. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸಿದ್ರು. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸಿದ್ರು.

6/8

ಲಕ್ಷ ದೀಪೋತ್ಸವ ಕಣ್ತುಂಬಿಕೊಳ್ಳಲು ದೂರದ ಊರಿಗಳಿಂದ ಆಗಮಿಸಿರುವ ಸಾವಿರಾರು ಭಕ್ತರು

7/8

5 ದಿನಗಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಪ್ರತಿನಿತ್ಯ ದೇಸಿಯ ಸಾಂಸ್ಕೃತಿಕ ರಸದೌತಣವೇ ಏರ್ಪಟ್ಟಿದ್ದು ಇಂದು ಸಂಜೆ ಕೂಡ ಅದು ಮುಂದುವರೆಯಲಿದೆ. ನವದುರ್ಗೆಯರ ನೃತ್ಯ ರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಬಗೆಯ ನಾಟ್ಯ ಪ್ರದರ್ಶನ ಮತ್ತು ನಾಟಕವನ್ನು ಪ್ರದರ್ಶನ ಮಾಡಲಾಗುತ್ತೆ.

8/8

ಈ ಬಾರಿ 2500 ಜನರ ಕಲಾವಿದರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 3 minutes ago