Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IND vs SA: ಟೀಂ ಇಂಡಿಯಾಗೆ ಬಿಗ್ ಶಾಕ್! ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಔಟ್ | Rohit Sharma ruled out of South Africa test series due to injury reports ind vs sa

rohit-sharma-practice-1.jpg


IND vs SA: ಟೀಂ ಇಂಡಿಯಾಗೆ ಬಿಗ್ ಶಾಕ್! ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಔಟ್

ರೋಹಿತ್ ಶರ್ಮಾ

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಭಾರತ ತಂಡದ ಟೆಸ್ಟ್ ಉಪನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ರೋಹಿತ್ ಶರ್ಮಾ ತಂಡದಿಂದ ಹೊರಗುಳಿಯುವುದನ್ನು ಬಿಸಿಸಿಐ ಖಚಿತಪಡಿಸಿದೆ. ಬಿಸಿಸಿಐ ಪ್ರಕಾರ, ರೋಹಿತ್ ಶರ್ಮಾ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ. ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ರೋಹಿತ್ ಶರ್ಮಾ ಗಾಯಗೊಂಡರು.





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 3 minutes ago