Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

PM Narendra Modi: ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ | Bhutan confers its highest civilian award to Indian Prime Minister Narendra Modi details inside

New-Project-18-2.jpg


PM Narendra Modi: ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ಪ್ರಧಾನಿ ಮೋದಿ ಮತ್ತು ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ಚುಕ್, ಭೂತಾನ್ ಸಾಮ್ರಾಜ್ಯದ ರಾಜ್ಯದ ಮುಖ್ಯಸ್ಥರು (ಸಂಗ್ರಹ ಚಿತ್ರ)

ಭೂತಾನ್ ದೇಶವು ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಾಗ್ ಪೆಲ್ ಗಿ ಖೋರ್ಲೋವನ್ನು ಘೋಷಿಸಿದೆ. ದೇಶದ ಮುಖ್ಯಸ್ಥರಾದ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಅತ್ಯುನ್ನತ ನಾಗರಿಕ ಪ್ರಶಸ್ತಿಗಾಗಿ ಮೋದಿಯವರ ಹೆಸರನ್ನು ಘೋಷಿಸಿದರು. ಭಾರತದ ಪ್ರಧಾನಿ ಮೋದಿಯವರು ಕೊರೊನಾ ಸಾಂಕ್ರಮಿಕ ಸಮಯದಲ್ಲಿ ನೀಡಿದ ಬೇಷರತ್ ಬೆಂಬಲ ಹಾಗೂ ಸ್ನೇಹದ ಗೌರವಾರ್ಥ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಭೂತಾನ್ ಪ್ರಧಾನಿ ಈ ಕುರಿತು ಘೋಷಿಸಿರುವ ಟ್ವೀಟ್:





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 3 minutes ago