Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Karnataka Dams Water Level: ರಾಜ್ಯದಲ್ಲಿ ಮಳೆಗಾಲ ಮುಗಿದ ಲಕ್ಷಣ; ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಇಲ್ಲ ಬದಲಾವಣೆ | Karnataka Dams level today Karnataka rain Karnataka Reservoir Water Level on dec 20

Dam-Level-in-Karnataka.jpg


Karnataka Dams Water Level: ರಾಜ್ಯದಲ್ಲಿ ಮಳೆಗಾಲ ಮುಗಿದ ಲಕ್ಷಣ; ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಇಲ್ಲ ಬದಲಾವಣೆ

ಪ್ರಾತಿನಿಧಿಕ ಚಿತ್ರ

Karnataka Rain:  ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಸದ್ಯ ಚಳಿಗಾಲ ಶುರುವಾದ ಲಕ್ಷಣ ಕಾಣುತ್ತಿದೆ. ಕಳೆದ ವಾರದಿಂದ ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಚಳಿ ಶುರುವಾಗಿದೆ. ಮಳೆಯಿಲ್ಲದ ಕಾರಣ ರಾಜ್ಯದ ಪ್ರಮುಖ ಜಲಾಶಯಗಳ ನೀರಿನಮಟ್ಟದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೂ ಈ ಬಾರಿ ಮಳೆಗಾಲ ಸುದೀರ್ಘವಾಗಿತ್ತು. ಏಳು ತಿಂಗಳುಕಾಲ ಮಳೆ ಸುರಿದ ಕಾರಣ  ಈಗಾಗಲೇ ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ತುಂಗಾಭದ್ರಾ ಶೇ. 99.2, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 90, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 81, ಹಾರಂಗಿ ಶೇ. 80, ಆಲಮಟ್ಟಿ ಡ್ಯಾಂ ಶೇ. 95ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 1866 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1607 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.10 ಟಿಎಂಸಿ
ಇಂದಿನ ಒಳಹರಿವು- 798 ಕ್ಯೂಸೆಕ್ಸ್​
ಇಂದಿನ ಹೊರಹರಿವು- 23 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.76 ಟಿಎಂಸಿ
ಇಂದಿನ ಒಳಹರಿವು- 74 ಕ್ಯೂಸೆಕ್ಸ್​
ಇಂದಿನ ಹೊರಹರಿವು- 204 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.26 ಟಿಎಂಸಿ
ಇಂದಿನ ಒಳಹರಿವು- 433 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.21 ಟಿಎಂಸಿ
ಇಂದಿನ ಒಳಹರಿವು- 931 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 123.38 ಟಿಎಂಸಿ
ಇಂದಿನ ಒಳಹರಿವು- 1001 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5476 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 104.12 ಟಿಎಂಸಿ
ಇಂದಿನ ಒಳಹರಿವು- 108 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3126 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.06 ಟಿಎಂಸಿ
ಇಂದಿನ ಒಳಹರಿವು- 3582 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6699 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.13 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1369 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.11 ಟಿಎಂಸಿ
ಇಂದಿನ ಒಳಹರಿವು- 170 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 170 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 117.21 ಟಿಎಂಸಿ
ಇಂದಿನ ಒಳಹರಿವು- 3654 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9522 ಕ್ಯೂಸೆಕ್ಸ್

ಇದನ್ನೂ ಓದಿ: Hair Care Tips: ಚಳಿಗಾಲದಲ್ಲಿ ಕೂದಲಿಗೆ ಹಾನಿಯುಂಟು ಮಾಡುವ ಈ ಕೆಲಸಗಳನ್ನು ಮಾಡಬೇಡಿ





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,604,463
Recovered
0
Deaths
528,745
Last updated: 1 minute ago