Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಕಾರು ಬೈಕ್ ಮಧ್ಯೆ ಡಿಕ್ಕಿ, ಇಬ್ಬರು ಸವಾರರು ದುರ್ಮರಣ | Two killed in road accident near Bengaluru byatarayanapura junction

Road-Accident-Death.jpg


ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಕಾರು ಬೈಕ್ ಮಧ್ಯೆ ಡಿಕ್ಕಿ, ಇಬ್ಬರು ಸವಾರರು ದುರ್ಮರಣ

ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ

ಬೆಂಗಳೂರು: ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟ(Death) ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ(Byatarayanapura Junction) ನಡೆದಿದೆ. ಬೈಕ್ ಸವಾರ ಕಿರಣ್, ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಡರಾತ್ರಿ ಬ್ಯಾಟರಾಯನಪುರ ಜಂಕ್ಷನ್ ಬಳಿ ಘಟನೆ ನಡೆದಿದೆ. ಬುಲೆಟ್ ಬೈಕಿನಲ್ಲಿದ್ದ ಕಿರಣ್ ಹಾಗೂ ಮತ್ತೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಟೋ-ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ, ಮೃತರ ಸಂಖ್ಯೆ 3ಕ್ಕೆ ಏರಿಕೆ
ದಾವಣಗೆರೆ: ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿ ಹಗನವಾಡಿ ಬಳಿ ನಿನ್ನೆ ಸಂಜೆ ಭೀಕರ ಅಪಘಾತ ಸಂಭವಿಸಿತ್ತು. ಪ್ಯಾಸೆಂಜರ್ ಅಪ್ಪೆ ಆಟೋಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೇ ಇಬ್ಬರು ವಿದ್ಯಾರ್ಥಿಗಳು ತಡರಾತ್ರಿ ಮೃತಪಟ್ಟಿದ್ದಾರೆ. ಎಳು ಜನರ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆ ಹರಿಹರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇನಹಳ್ಳಿ ಚಂದ್ರಮ್ಮ (65), ಬೆಳ್ಳೂಡಿಯ ಅನಿಲ್ ಕುಮಾರ (19), ಬಸವರಾಜ್ (19) ಸಾವನ್ನಪ್ಪಿದವರು. ಹರಿಹರದಿಂದ ಭಾನುವಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಆಟೋ‌‌ರಿಕ್ಷಾಗೆ ಪಕ್ಕದ ರಸ್ತೆಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಯಸ್ಸಾದವರು ಪ್ರಯಾಣಿಸುತ್ತಿದ್ದ ಅಪ್ಪೆ ಆಟೋ ಅಪಘಾತಕ್ಕೀಡಾಗಿದೆ.

ಬೆಂಗಳೂರು: ನಗರದಲ್ಲಿ ಮಗನಿಂದಲೇ ತಾಯಿಯ (Mother) ಕೊಲೆ (Murder) ನಡೆದಿದೆ. ರಾತ್ರಿ ಮಾರತಹಳ್ಳಿ ಸಮೀಪದ ದೇವರ ಬಿಸನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಯಮುನಮ್ಮ (70) ಕೊಲೆಯಾದ ದುರ್ದೈವಿ. ಕುಡಿದ ಅಮಲಿನಲ್ಲಿ ಜಗಳ ತೆಗೆದು ಮಗ ಅಂಬರೀಶ್ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದಾನೆ. ಕುಡಿಯಲು ಹಣ ನೀಡುವಂತೆ ತಾಯಿ ಬಳಿ ಮಗ ಗಲಾಟೆ ಮಾಡಿದ್ದ. ಹಣ ನೀಡದ ಕೋಪಕ್ಕೆ ತಾಯಿಯ ಕೆನ್ನೆಗೆ ಮಗ ಅಂಬರೀಶ್ ಹೊಡೆದಿದ್ದಾನೆ. ತೀವ್ರ ಸ್ವರೂಪದ ಏಟು ಬಿದ್ದ ಕಾರಣ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿದ್ದು, ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕಿ ಸಾವು:
ಆಟವಾಡುವಾಗ ನೀರಿನ ಟ್ಯಾಂಕ್​ಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್​ನಲ್ಲಿ ಸಂಭವಿಸಿದೆ. ಏಳು ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ  ಕೊನೆಯುಸಿರೆಳೆದಿದ್ದಾಳೆ. ಗೀತಾ-ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ ಮೃತ ಮಗು. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: School Bus Accident: ರಾಜಸ್ಥಾನದಲ್ಲಿ ಶಾಲಾ ಬಸ್ ಅಪಘಾತ; ಇಬ್ಬರು ಮಕ್ಕಳು ಸಾವು, 40 ಜನರಿಗೆ ಗಾಯ

BS Yediyurappa: ರೈಸ್ ಮಿಲ್​ ಕೆಲಸದಿಂದ ಮುಖ್ಯಮಂತ್ರಿವರೆಗೆ; ಬಿಎಸ್ ಯಡಿಯೂರಪ್ಪ ಬಗ್ಗೆ ಕುತೂಹಲಕಾರಿ ಮಾಹಿತಿ ಇಲ್ಲಿದೆ





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 5 minutes ago