Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

SSC CHSL Recruitment 2022: 12ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ | SSC CHSL Recruitment 2022: Apply for 4726 Posts

New-Project-2022-03-02T195528.071.jpg


SSC CHSL Recruitment 2022: 12ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ

SSC CHSL Recruitment 2022

SSC CHSL Recruitment 2022: ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

SSC CHSL Recruitment 2022 ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 4726

SSC CHSL Recruitment 2022 ಗಾಗಿ ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

SSC CHSL Recruitment 2022 ಗಾಗಿ ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

SSC CHSL Recruitment 2022 ಗಾಗಿ ಅರ್ಜಿ ಶುಲ್ಕ:
ಈ ಹುದ್ದೆಗಳ ಅರ್ಜಿ ಸಲ್ಲಿಕೆಗೆ 100 ರೂ. ಪಾವತಿಸಬೇಕಾಗುತ್ತದೆ.

SSC CHSL Recruitment 2022 ಗಾಗಿ ಆಯ್ಕೆ ಪ್ರಕ್ರಿಯೆ:
CBT, ಡಿಸ್ಕ್ರಿಪ್ಟಿವ್ ಪೇಪರ್ ಮತ್ತು ಟೈಪಿಂಗ್ ಟೆಸ್ಟ್/ಸ್ಕಿಲ್ ಟೆಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

SSC CHSL Recruitment 2022ಗಾಗಿ ವೇತನ:
ಲೋವರ್ ಡಿವಿಷನ್ ಕ್ಲರ್ಕ್ (LDC) / ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA): 19 ಸಾವಿರದಿಂದ 63,200 ರೂ.ವರೆಗೆ ವೇತನ ಸಿಗಲಿದೆ.
ಪೋಸ್ಟಲ್ ಅಸಿಸ್ಟೆಂಟ್ (ಪಿಎ) / ಶಾರ್ಟನಿಂಗ್ ಅಸಿಸ್ಟೆಂಟ್ (ಎಸ್‌ಎ): 25 ಸಾವಿರದಿಂದ 81,100 ರೂ.ವರೆಗೆ ವೇತನ ಸಿಗಲಿದೆ.
ಡೇಟಾ ಎಂಟ್ರಿ ಆಪರೇಟರ್ (DEO): 25 ಸಾವಿರದಿಂದ 92,300 ರೂ.ವರೆಗೆ ವೇತನ ಸಿಗಲಿದೆ.
ಡೇಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’: 25 ಸಾವಿರದಿಂದ 81 ಸಾವಿರದವರೆಗೆ ವೇತನ ಸಿಗಲಿದೆ.

SSC CHSL Recruitment 2022: ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7.

SSC CHSL Recruitment 2022 ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(SSC CHSL Recruitment 2022: Apply for 4726 Posts)





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 4 minutes ago