Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

KGF Chapter 2 Trailer: ಮಾ.27ಕ್ಕೆ ರಿಲೀಸ್​ ಆಗಲಿದೆ ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​ | Yash starrer KGF Chapter 2 movie trailer will be released in 27 March Hombale Films confirms the news

KGF-2-Trailer.jpg


KGF Chapter 2 Trailer: ಮಾ.27ಕ್ಕೆ ರಿಲೀಸ್​ ಆಗಲಿದೆ ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​

ಕೆಜಿಎಫ್: ಚಾಪ್ಟರ್ 2

ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ನಡುವೆ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ. ಟ್ರೇಲರ್​ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್​ 27ರಂದು ‘ಕೆಜಿಎಫ್​ 2’ ಟ್ರೇಲರ್​ ಲಾಂಚ್​ ಆಗಲಿದೆ. ಈ ಕುರಿತು ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಟ್ರೇಲರ್​ ಬಿಡುಗಡೆ ಆದ ಬಳಿಕ ನಿರೀಕ್ಷೆ ದುಪ್ಪಟ್ಟಾಗಲಿದೆ.





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 8 minutes ago