Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IOCL Recruitment 2022: Apply for posts

New-Project-2022-03-13T222118.382.jpg


IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2022

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IOCL Recruitment 2022: ಹುದ್ದೆಗಳ ವಿವರಗಳು:
ರಾಸಾಯನಿಕ ವಿಭಾಗದಲ್ಲಿ ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) – 4 ಹುದ್ದೆಗಳು

IOCL Recruitment 2022: ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಮಾಡಿರಬೇಕು. ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಪದವಿಯಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಹೊಂದಿರಬೇಕು. ಪಂಪ್ ಹೌಸ್, ಫೈರ್ ಹೀಟರ್, ಕಂಪ್ರೆಸರ್, ಡಿಸ್ಟಿಲೇಷನ್ ಕಾಲಮ್, ರಿಯಾಕ್ಟರ್, ಹೀಟ್ ಎಕ್ಸ್‌ಚೇಂಜರ್ ಇತ್ಯಾದಿಗಳಲ್ಲಿ ಪೆಟ್ರೋಲಿಯಂ ರಿಫೈನರಿ / ಪೆಟ್ರೋಕೆಮಿಕಲ್ಸ್ / ಫರ್ಟಿಲೈಸರ್ / ಹೆವಿ ಕೆಮಿಕಲ್ / ಗ್ಯಾಸ್ ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕಾರ್ಯಾಚರಣೆಯಲ್ಲಿ (ತಿರುಗುವ ಶಿಫ್ಟ್) ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

IOCL Recruitment 2022: ವಯೋಮಿತಿ:
18 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

IOCL Recruitment 2022: ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳು ರೂ. 25,000 ರಿಂದ 1,05,000/- ರೂ.ವರೆಗೆ ವೇತನ ಪಡೆಯಲಿದ್ದಾರೆ.

IOCL Recruitment 2022: ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ಪ್ರಾವೀಣ್ಯತೆ / ದೈಹಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOCL Recruitment 2022: ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮಾರ್ಚ್ 2022

IOCL Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IOCL Recruitment 2022: Apply for posts)

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 6 minutes ago