Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

KRIDL Recruitment 2022: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 83 ಸಾವಿರ ರೂ. | KRIDL Recruitment 2022 For Fda Sda Ae And Je Post

New-Project-2022-03-16T215050.845.jpg


KRIDL Recruitment 2022: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 83 ಸಾವಿರ ರೂ.

KRIDL Recruitment 2022

KRIDL Recruitment 2022: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಬಿಇ, ಡಿಗ್ರಿ, ಪಿಯುಸಿ ಪಾಸಾದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KRIDL Recruitment 2022: ಹುದ್ದೆಗಳ ವಿವರಗಳು:
ಸಹಾಯಕ ಅಭಿಯಂತರರು ಗ್ರೇಡ್-1 : 43 ಹುದ್ದೆಗಳು
ಕಿರಿಯ ಅಭಿಯಂತರರು (ಸಿವಿಲ್) : 18 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು : 5 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು : 10 ಹುದ್ದೆಗಳು
ಒಟ್ಟು : 76 ಹುದ್ದೆಗಳು

KRIDL Recruitment 2022: ಅರ್ಹತಾ ಮಾನದಂಡ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಕಿರಿಯ ಅಭಿಯಂತರರು (ಸಿವಿಲ್) : ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಪ್ರಥಮ ದರ್ಜೆ ಸಹಾಯಕರು: ಯಾವುದಾದು ಪದವಿ ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕರು : ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.

KRIDL Recruitment 2022: ವೇತನ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : 43100 ರಿಂದ 83900 ರೂ.
ಕಿರಿಯ ಅಭಿಯಂತರರು (ಸಿವಿಲ್): 33450 ರಿಂದ 62600 ರೂ.
ಪ್ರಥಮ ದರ್ಜೆ ಸಹಾಯಕರು : 27650 ರಿಂದ 52650 ರೂ.
ದ್ವಿತೀಯ ದರ್ಜೆ ಸಹಾಯಕರು : 21400 ರಿಂದ 42000 ರೂ.

KRIDL Recruitment 2022: ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KRIDL Recruitment 2022: ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 750 ರೂ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ- ರೂ.375 ರೂ.

KRIDL Recruitment 2022: ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಏಪ್ರಿಲ್, 2022

KRIDL Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(KRIDL Recruitment 2022 For Fda Sda Ae And Je Post)





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 8 minutes ago