Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಮೈಸಲಗಿ ಯಾತ್ರಾ ಮಹೋತ್ಸವದ ನಿಮಿತ್ತ ರಕ್ತದಾನ ಶಿಬಿರ ಸಂಪನ್ನಗೊಂಡಿತು

IMG-20220411-WA0043

ಅಕ್ಕಲಕೋಟ :ಶ್ರೀ ಸ್ವಯಂಭೂ ಜಾಗೃತ ಪಂಚಮುಖಿ ಮಾರುತಿ ಮೈಸಲಗಿ ಯಾತ್ರಾ ಮಹೋತ್ಸವದ ನಿಮಿತ್ತ ರಕ್ತದಾನ ಶಿಬಿರ ಸಂಪನ್ನಗೊಂಡಿತು.
ಡೊಳ್ಳಿನ ಸಂಘ ಕಾರ್ಯಕ್ರಮವನ್ನು ಅಬಿಕಾ ತಳವಾರ ಮತ್ತು ರೇಖಾ ಹರ್ನಾಳ್ ಅವರು ಆಯೋಜಿಸಿದ್ದು, ಭಗವಂತ ಯಶವಂತ ಮನೆಶೆಟ್ಟಿ ಅವರಿಂದ ಮಹಾಪ್ರಸಾದ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಪ್ರಕಾಶ ಪಾಟೀಲ (ಪೊಲೀಸ್ ಪಾಟೀಲ) ಕೋಲಿ, ಭತಗುಣಕಿ, ಬುರಹಾನಪುರೆ, ಪ್ರಕಾಶ ಕಾರ್ಕಳ, ಹಾಗೂ ಮ್ಹೈಸಲಗಿಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಮೈಂದರ್ಗಿ ಪ್ರತಿನಿಧಿ – ಶಿವಾ ಬಂಗರ್ಗಿ

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 7 minutes ago