Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

‘ಕಲ್ಲಿದ್ದಲು ಕೊರತೆಯಿದೆ-ಲೋಡ್ ​ಶೆಡ್ಡಿಂಗ್ ಆಗುತ್ತೆ’ ಇದೆಲ್ಲ ಕಾಂಗ್ರೆಸ್​ನಿಂದ ವದಂತಿ -ಇಂಧನ ಸಚಿವ ಸುನಿಲ್ ಕುಮಾರ್ ಕೆಂಡಾಮಂಡಲ | No load shedding in Karnataka no shortage of coal clarifies power minister V sunil kumar

No-load-shedding-in-Karnataka-no-shortage-of-coal-clarifies-power-minister-V-sunil-kumar.jpg


‘ಕಲ್ಲಿದ್ದಲು ಕೊರತೆಯಿದೆ-ಲೋಡ್ ​ಶೆಡ್ಡಿಂಗ್ ಆಗುತ್ತೆ’ ಇದೆಲ್ಲ  ಕಾಂಗ್ರೆಸ್​ನಿಂದ ವದಂತಿ -ಇಂಧನ ಸಚಿವ ಸುನಿಲ್ ಕುಮಾರ್ ಕೆಂಡಾಮಂಡಲ

‘ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿದೆ -ಲೋಡ್ ​ಶೆಡ್ಡಿಂಗ್ ಆಗುತ್ತೆ’ ಎಂದು ಕಾಂಗ್ರೆಸ್​ನಿಂದ ವದಂತಿ

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ (congress) ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ (load shedding). ಕಲ್ಲಿದ್ದಲು ಸರಬರಾಜು ಇಲ್ಲವಾಗಿದೆ ಎಂಬುದು ಕಪೋಲಕಲ್ಪಿತ ಸುದ್ದಿ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ (power minister V sunil kumar).

ಕರ್ನಾಟಕದಲ್ಲಿ 14 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಕೊರತೆ ಕಂಡು ಬಂದಿದೆ. ಆಗಲೂ ಲೋಡ್ ಶೆಡ್ಡಿಂಗ್ ಆಗಿಲ್ಲ. 10,400 ಮೆಗಾವ್ಯಾಟ್ ಇವಾಗ ಬಂದಿದೆ. ಮಳೆಯಿಂದಾಗಿ ರಾಯಚೂರು ಸೇರಿ ಒಂದಿಷ್ಟು ಕಡೆ ಕಲ್ಲಿದ್ದಲು ಕೊರತೆ ಎದುರಾಗಿದೆಯಷ್ಟೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 5 minutes ago