Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ತುಮಕೂರಿನಲ್ಲಿ ಸಿಡಿಲು ಬಡಿದು 20 ಕುರಿಗಳು ಸ್ಥಳದಲ್ಲೇ ದುರ್ಮರಣ; ಬಾಗಲಕೋಟೆಯಲ್ಲಿ ಸಾವಿರಾಋಉ ಕೋಳಿಗಳು ಸಾವು | Twenty Ships have died on the spot Due to Heavy Rain at Tumkur

Ships-1.jpg


ತುಮಕೂರಿನಲ್ಲಿ ಸಿಡಿಲು ಬಡಿದು 20 ಕುರಿಗಳು ಸ್ಥಳದಲ್ಲೇ ದುರ್ಮರಣ; ಬಾಗಲಕೋಟೆಯಲ್ಲಿ ಸಾವಿರಾಋಉ ಕೋಳಿಗಳು ಸಾವು

ಮೃತಪಟ್ಟಿರುವ ಕುರಿಗಳು

ತುಮಕೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು (Rain), ಅನಾಹುತಗಳು ಸಂಭವಿಸಿವೆ. ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಗೂಳ ಗ್ರಾಮದಲ್ಲಿ ಸಿಡಿಲು ಬಡಿದು 20 ಕುರಿಗಳು ಸ್ಥಳದಲ್ಲೇ ದುರ್ಮರಣ ಹೊಂದಿವೆ. ಗೊಲ್ಲರಹಟ್ಟಿಯ ರಾಮಚಂದ್ರಪ್ಪಗೆ ಸೇರಿದ 20 ಕುರಿಗಳು ಮೃತಪಟ್ಟಿವೆ. ಕುರಿಗಳ ಸಾವಿನಿಂದ ರಾಮಚಂದ್ರಪ್ಪಗೆ ಸುಮಾರು 2 ಲಕ್ಷ ರೂ. ನಷ್ಟವಾಗಿದೆ. ಹೀಗಾಗಿ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಸದ್ಯ ಶಿರಾ ತಹಶೀಲ್ದಾರ್, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಾವಿರಾರು ಕೋಳಿಗಳ ಸಾವು:
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇನ್ನು ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದಲ್ಲಿ ಕಲ್ಲಪ್ಪ ಹೊನ್ನಾಯ್ಕರ್ ಎನ್ನುವ ರೈತನ ಮನೆ ಕುಸಿದು ಎತ್ತು ಸಾವನ್ನಪ್ಪಿದೆ. ಜೋರಾಗಿ ಮಳೆ ಬಂದ ಹಿನ್ನೆಲೆ ಎತ್ತನ್ನು ರೈತ ಒಳಗೆ ಕಟ್ಟಿದ್ದರು. ಧಿಡೀರ್ ಮನೆ ಕುಸಿತದಿಂದ ಮಣ್ಣಿನ ಅಡಿಯಲ್ಲಿ ಸಿಕ್ಕು ಎತ್ತು ಮೃತಪಟ್ಟಿದೆ.

ಇದನ್ನೂ ಓದಿ

Akshay Kumar: ಅಭಿಮಾನಿಗಳಲ್ಲಿ ಸಿನಿಮಾ ಟೈಟಲ್ ಸೂಚಿಸಿ ಎಂದ ಅಕ್ಷಯ್ ಕುಮಾರ್; ಯಾವ ಚಿತ್ರಕ್ಕೆ?

Sara Tendulkar: ಶೀಘ್ರದಲ್ಲೇ ಬಾಲಿವುಡ್​ಗೆ ಎಂಟ್ರಿ ನೀಡಲಿದ್ದಾರಾ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್?





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 3 minutes ago