Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

GT vs RCB Playing 11, IPL 2022: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ | GT vs RCB Playing 11 IPL 2022

New-Project-2022-04-30T144955.069.jpg


GT vs RCB Playing 11, IPL 2022: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

GT vs RCB

IPL 2022: ಐಪಿಎಲ್​ನ 43ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ (RCB vs GT) ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ಇದೇ ಮೊದಲ ಬಾರಿ ಆಡುತ್ತಿರುವ ಕಾರಣ ಯಾರು ಬಲಿಷ್ಠ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎರಡೂ ತಂಡಗಳು ಮೊದಲ ಮುಖಾಮುಖಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಇನ್ನು ಈ ಪಂದ್ಯದಲ್ಲಿ ಏನೇ ಮಾಡಿದ್ರೂ ಅದು ವಿಶೇಷ ದಾಖಲೆಯಾಗಲಿದೆ. ಏಕೆಂದರೆ ಎರಡೂ ತಂಡಗಳು ಮೊದಲ ಬಾರಿಗೆ ಆಡುತ್ತಿರುವ ಕಾರಣ, ಗುಜರಾತ್ ಟೈಟನ್ಸ್ ವಿರುದ್ದ ಮೊದಲ ಶತಕ ಅಥವಾ ಅರ್ಧಶತಕ ಬಾರಿಸುವ ಆರ್​ಸಿಬಿ ಆಟಗಾರ ಯಾರು, ಹಾಗೆಯೇ ಬೌಲಿಂಗ್​ನಲ್ಲಿ ದಾಖಲೆ ಬರೆಯುವ ಬೌಲರ್ ಯಾರು ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಆರ್​ಸಿಬಿ ವಿರುದ್ದ ಗುಜರಾತ್ ಆಟಗಾರರು ಕೂಡ ಬ್ಯಾಟಿಂಗ್ ಮತ್ತು ಮೂಲಕ ಬೌಲಿಂಗ್ ಮೂಲಕ ದಾಖಲೆ ಬರೆಯಬಹುದು. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ವಿಶೇಷ ಪಂದ್ಯವಾಗಿರಲಿದೆ.

ಇನ್ನು ಈ ಪಂದ್ಯಕ್ಕಾಗಿ ಗುಜರಾತ್ ಟೈಟನ್ಸ್ ತಂಡದಲ್ಲಿ 2  ಬದಲಾವಣೆ ಮಾಡಲಾಗಿದೆ. ಮತ್ತೊಂದೆಡೆ ಆರ್​ಸಿಬಿ ತಂಡವು ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಸುಯಶ್ ಪ್ರಭುದೇಸಾಯಿ ಬದಲಿಗೆ ಮಹಿಪಾಲ್ ಲೊಮ್ರೊರ್ ಅವಕಾಶ ಪಡೆದಿದ್ದಾರೆ.

ಆರ್​ಸಿಬಿ ಪ್ಲೇಯಿಂಗ್ XI: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್​​ ಲೊಮ್ರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್​​ ಹ್ಯಾಜಲ್​​ವುಡ್, ಮೊಹಮ್ಮದ್ ಸಿರಾಜ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 40 seconds ago