Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಹನುಮಾನ್ ಚಾಲೀಸಾ ವಿವಾದ; ಸಂಸದೆ ನವನೀತ್ ರಾಣಾ-ಶಾಸಕ ರವಿ ರಾಣಾಗೆ ಅಂತೂ ಸಿಕ್ತು ಜಾಮೀನು, ಕೋರ್ಟ್​​ನಿಂದ ಎಚ್ಚರಿಕೆ | Mumbai special court grants bail to Navneet and Ravi Rana over Hanuman Chalisa Row

Navneet-Rana-Ravi-Rana.jpg


ಹನುಮಾನ್ ಚಾಲೀಸಾ ವಿವಾದ; ಸಂಸದೆ ನವನೀತ್ ರಾಣಾ-ಶಾಸಕ ರವಿ ರಾಣಾಗೆ ಅಂತೂ ಸಿಕ್ತು ಜಾಮೀನು, ಕೋರ್ಟ್​​ನಿಂದ ಎಚ್ಚರಿಕೆ

ನವನೀತ್ ರಾಣಾ ಮತ್ತು ರವಿ ರಾಣಾ ದಂಪತಿ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತೋಶ್ರಿ ಹೊರಗೆ ಹನುಮಾನ್ ಚಾಲೀಸಾ ಪಠಿಸುತ್ತೇವೆ ಎಂದು ಘೋಷಣೆ ಮಾಡಿದಕ್ಕೆ ಬಂಧಿಸಲ್ಪಟ್ಟಿದ್ದ ಸಂಸದೆ (ಸ್ವತಂತ್ರ) ನವನೀತ್​ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು ಜಾಮೀನು ನೀಡಿದೆ. ಹೀಗೆ ಬೇಲ್​ ನೀಡುವಾಗ ಒಂದಷ್ಟು ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಮತ್ತೊಮ್ಮೆ ಇಂಥ ತಪ್ಪು ಮಾಡಬಾರದು ಎಂದು ಹೇಳಿರುವ ಕೋರ್ಟ್​, ಹಾಗೊಮ್ಮೆ ತಪ್ಪು ಮರುಕಳಿಸಿದ್ದೇ ಆದಲ್ಲಿ ಜಾಮೀನು ರದ್ದುಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದೆ. 





Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 48 seconds ago