Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ | Singer Justin Bieber suffering from facial paralysis: video goes viral

Singer-Justin-Bieber.jpg


Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ

ಜಸ್ಟಿನ್ ಬೀಬರ್

Justin Bieber | Facial Paralysis: ಜಸ್ಟಿನ್​ ಬೀಬರ್​ ಅವರಿಗೆ ಮುಖದ ಪಾರ್ಶ್ವವಾಯು ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್​ ಪ್ರಾರ್ಥಿಸುತ್ತಿದ್ದಾರೆ.

TV9kannada Web Team

TV9kannada Web Team | Edited By: Madan Kumar

Jun 11, 2022 | 8:04 AM


ಗಾಯಕ ಜಸ್ಟಿನ್​ ಬೀಬರ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಸಂಗೀತ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸೇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 240 ಮಿಲಿಯನ್​ಗಿಂತಲೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ. ಇಷ್ಟೆಲ್ಲ ಜನಪ್ರಿಯತೆ ಇರುವ ಜಸ್ಟಿನ್​ ಬೀಬರ್ ಅವರಿಗೆ ಈಗ ಗಂಭೀರ ಆರೋಗ್ಯ ಸಮಸ್ಯೆ ಕಾಣುತ್ತಿದೆ. ಅವರ ಮುಖಕ್ಕೆ ಪಾರ್ಶ್ವವಾಯು ಆಗಿದೆ! ಹಾಗಂತ ಇದು ಗಾಸಿಪ್​ ಅಲ್ಲವೇ ಅಲ್ಲ. ಈ ವಿಚಾರವನ್ನು ಖುದ್ದು ಜಸ್ಟಿನ್​ ಬೀಬರ್​ ಅವರೇ ಖಚಿತ ಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಂಡಿರುವ ಅವರು, ತಮ್ಮ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ. ತಮ್ಮ ನೆಚ್ಚಿನ ಗಾಯಕನಿಗೆ ಈ ರೀತಿ ಆಗಿರುವುದು ಕೇಳಿ ಅಭಿಮಾನಿಗಳಿಗೆ ತೀವ್ರ ಬೇಸರ ಆಗಿದೆ. ತಮಗೆ ಮುಖದ ಪಾರ್ಶ್ವವಾಯು ಆಗಲು ಒಂದು ವೈರಸ್​​ ಕಾರಣ ಎಂದು ಜಸ್ಟಿನ್​ ಬೀಬರ್​ ವಿವರಿಸಿದ್ದಾರೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 2 minutes ago