Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Reliance JIO: 56 GB ಡೇಟಾ, ಅನ್ಲಿಮಿಟೆಡ್ ಕಾಲ್: ಇದು ಜಿಯೋ ಕಂಪನಿಯ ಬಂಪರ್ ಆಫರ್ | JIO Here is the list of Reliance JIO Telecom Companys Best Prepaid Plans

JIO.jpg

JIO Prepais Plans List: ದೇಶದ ಟೆಲಿಕಾಂಕ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.

Jun 25, 2022 | 2:12 PM

TV9kannada Web Team

TV9kannada Web Team | Edited By: Vinay Bhat

Jun 25, 2022 | 2:12 PM

ದೇಶದ ಟೆಲಿಕಾಂಕ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.

ಜಿಯೋ ಟೆಲಿಕಾಂನಲ್ಲಿ ಮುಖ್ಯವಾಗಿ 299 ರೂ. ಪ್ರಿಪೇಯ್ಡ್ ಯೋಜನೆ ಹೆಚ್ಚು ಗಮನ ಸೆಳೆದಿದೆ. ಇದರಲ್ಲಿ ಬಳಕೆದಾರರು ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನವನ್ನು ಪಡೆಯುತ್ತಾರೆ. ಹಾಗೆಯೇ ಸಂಪೂರ್ಣ ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಲಾಗಿದೆ.

299 ರೂ. ಪ್ಲಾನ್ ನೊಂದಿಗೆ ಪ್ರತಿದಿನ 100 ಎಸ್ ಎಮ್ ಎಸ್ ಸೌಲಭ್ಯ ಲಭ್ಯವಿದೆ. ಇದು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆ ಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆ್ಯಪ್ ಅನ್ನು ಸಹ ಪಡೆಯಬಹುದು.

ಇನ್ನು ಜಿಯೋ 479 ರೂ. ಪ್ರಿಪೇಯ್ಡ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ ಎಮ್ ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 239 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ್ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ ಟೆಲಿಕಾಂನ 119 ರೂ. ಪ್ರಿಪೇಯ್ಡ್ ಯೋಜನೆ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದಕೂಡ ಮೇಲ್ಕಂಡ ಸೌಲಭ್ಯ ಪಡೆದುಕೊಂಡಿದೆ.

Most Read Stories

Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 7 minutes ago