Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಫಲಾನುಭವಿಗಳ 70ಲಕ್ಷ ರೂ ದುರ್ಬಳಕೆ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನ | ACB Arrest Karnataka Bhovi Development Corporation General Manager nagarajappa

Arrest-3.jpg


ಫಲಾನುಭವಿಗಳ 70ಲಕ್ಷ ರೂ ದುರ್ಬಳಕೆ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನ

ಸಾಂಕೇತಿಕ ಚಿತ್ರ

ವಿವಿಧ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ ನಾಗರಾಜಪ್ಪರ ಬಂಧನವಾಗಿದೆ.

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿಯಿಂದ(ACB) ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಬಂಧನವಾಗಿದೆ(Bhovi Development Corporation General Manager). ಎಸಿಬಿ ತನಿಖೆಯಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿರುವುದು ಸಾಬೀತಾಗಿದೆ. ಹೀಗಾಗಿ ಫಲಾನುಭವಿಗಳ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ, ಸಾಕ್ಷ್ಯನಾಶ ಸಾಧ್ಯತೆ ಹಿನ್ನೆಲೆಯಲ್ಲಿ ನಾಗರಾಜಪ್ಪರನ್ನ ಬಂಧಿಸಲಾಗಿದೆ.

ವಿವಿಧ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ 70ಲಕ್ಷ ರೂಪಾಯಿ ದುರ್ಬಳಕೆ ಆರೋಪದಡಿ ನಾಗರಾಜಪ್ಪರ ಬಂಧನವಾಗಿದೆ. ನಿಗಮದ ಅನುದಾನ ದುರ್ಬಳಕ್ಕೆ, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು ಸೇರಿದಂತೆ ವಿವಿಧ ಆರೋಪಗಳಡಿ ನಾಗರಾಜಪ್ಪ ವಿರುದ್ಧ ಎಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲಾಗಿದ್ದು ಆರೋಪಗಳು ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ. ಇದನ್ನೂ ಓದಿ: ಪವಿತ್ರಾ ಲೋಕೇಶ್ ವಿಚಾರದಲ್ಲಿ ಸ್ವಚ್ಛ ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ ಸುಚೇಂದ್ರ ಪ್ರಸಾದ್​

ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಬಂಧನ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ(ACB) ಪೊಲೀಸರು ಜೂನ್ 15ರಂದು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯವರನ್ನು(Bhovi Development Corporation Managing Director) ಬಂಧಿಸಿದ್ದಾರೆ. ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ವಂಚಿಸಿದ್ದಾರೆ ಎಂಬ ಆರೋಪ ನಿಗಮದ ವಿರುದ್ಧ ಕೇಳಿ ಬಂದಿತ್ತು. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚಿಸಿದ್ದ ಆರೋಪವಿತ್ತು. ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 48 seconds ago