Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಮಹಾರಾಷ್ಟ್ರದಲ್ಲಿ ಅಂಗಡಿ ಮಾಲೀಕನ ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಆದೇಶಿಸಿದ ಅಮಿತ್ ಶಾ | Home Minister Amit Shah Orders National Investigation Agency Probe In Maharashtra Murder

Amit-1.jpg


ಮಹಾರಾಷ್ಟ್ರದಲ್ಲಿ ಅಂಗಡಿ ಮಾಲೀಕನ ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಆದೇಶಿಸಿದ ಅಮಿತ್ ಶಾ

ಅಮಿತ್ ಶಾ

ಉದಯ್​ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್​ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

TV9kannada Web Team

TV9kannada Web Team | Edited By: Rashmi Kallakatta

Jul 02, 2022 | 3:23 PM


ಮುಂಬೈ: ಪ್ರವಾದಿ ಮೊಹಮ್ಮದ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆ ಪ್ರಕರಣದ ಉದ್ವಿಗ್ನತೆಯ ನಡುವೆಯೇ ವಾರದ ಹಿಂದೆ ಮಹಾರಾಷ್ಟ್ರದಲ್ಲಿ ಕೆಮಿಸ್ಟ್ ಒಬ್ಬರ ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ಎಎನ್ಐ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ. ಉದಯ್​ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್​ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ವರದಿಗಳ ಪ್ರಕಾರ, ಜೂನ್ 21 ರಂದು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್  ಆಗಲಿದೆ)



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 10 minutes ago