Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

CBSE 10 Results 2022: ನಾಳೆ ಸಿಬಿಎಸ್​​ಸಿ 10ನೇ ತರಗತಿಯ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿದೆ ಮಾಹಿತಿ | SEO title and URL CBSE 10th Results 2022 will be releasing on 4th June check how to know the score on direct link cbseresults.nic.in in Kannada

CBSE-Result.jpg


CBSE 10 Results 2022: ನಾಳೆ ಸಿಬಿಎಸ್​​ಸಿ 10ನೇ ತರಗತಿಯ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿದೆ ಮಾಹಿತಿ

ಸಾಂಧರ್ಬಿಕ ಚಿತ್ರ

Image Credit source: India Today

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ನಾಳೆ (ಜುಲೈ 4) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.

TV9kannada Web Team

TV9kannada Web Team | Edited By: Vivek Biradar

Jul 03, 2022 | 8:27 PM


ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ನಾಳೆ (ಜುಲೈ 4) ಬಿಡುಗಡೆಯಾಗುವ ನಿರೀಕ್ಷೆಯಿದೆ. ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ Cbseresults.nic.in ಮೂಲಕ ಪರಿಶೀಲಿಸಬಹುದು. CBSE ಫಲಿತಾಂಶಗಳನ್ನು ಡಿಜಿಲಾಕರ್ ಮತ್ತು SMS ಮೂಲಕ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತದೆ. 33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ CBSE 10 ನೇ ತರಗತಿಯ ಫಲಿತಾಂಶಗಳಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಮಂಡಳಿಯು CBSE 10 ನೇ ತರಗತಿಯ ಟರ್ಮ್ 2 ಪರೀಕ್ಷೆಗಳನ್ನು ಏಪ್ರಿಲ್ 26 ರಿಂದ ಮೇ 24, 2022 ರವರೆಗೆ ನಡೆಸಿತ್ತು.

ಫಲಿತಾಂಶ ನೋಡಲು ಇಲ್ಲಿದೆ ಹಂತ 

  1. ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ cbse.gov.in ಅಥವಾ cbseresults.nic.in
  2. ಮುಖಪುಟದಲ್ಲಿ ಲಭ್ಯವಿರುವ 10 ನೇ ತರಗತಿಯ ಲಿಂಕ್​​​ನ್ನು ಕ್ಲಿಕ್ ಮಾಡಿ
  3. ಪರೀಕ್ಷೆಯ ನೊಂದಣಿ ಸಂಖ್ಯೆ, ಶಾಲೆಯ ಕೋಡ್​​ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  4. ನಂತರ ಫಲಿತಾಂಶ ಪ್ರಕಟಗೊಳ್ಳುತ್ತದೆ.
  5. ಕೊನೆಗೆ ಫಲಿತಾಂಶ ಪ್ರತಿಯನ್ನು ಡೌನ್​ಲೋಡ್​ ಮಾಡಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 50 seconds ago