Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಮಾರ್ಗಸೂಚಿ ಹೊರಡಿಸಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ | Joint Police Commissioner Ravi Kante Gowda Released New Traffic Rules in Bengaluru

Benagluru.jpg


ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಮಾರ್ಗಸೂಚಿ ಹೊರಡಿಸಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ

ಹೆಬ್ಬಾಳ ಜಂಕ್ಷನ್​ ಹೊಸ ಟ್ರಾಫಿಕ್​ ಮಾರ್ಗಸೂಚಿ

ಬೆಂಗಳೂರು ನಗರದ ಟ್ರಾಫಿಕ್ ಕಂಟ್ರೋಲ್​​ಗೆ ಪ್ರಧಾನಿ ಸೂಚಿಸಿದ ಹಿನ್ನೆಲೆ, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರು ಇಂದು (ಜುಲೈ 6) ಹೆಬ್ಬಾಳ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಿದ್ದಾರೆ.

ಬೆಂಗಳೂರು: ನಗರದ ಟ್ರಾಫಿಕ್ ಕಂಟ್ರೋಲ್​​ಗೆ (Traffic Control) ಪ್ರಧಾನಿ (PM) ಸೂಚಿಸಿದ ಹಿನ್ನೆಲೆ, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ (Joint Police Commissioner Ravi Kante Gowda) ಅವರು ಇಂದು (ಜುಲೈ 6) ಹೆಬ್ಬಾಳ ಜಂಕ್ಷನ್ (Hebbal Junction) ಬಳಿ ಟ್ರಾಫಿಕ್ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಿದ್ದಾರೆ.

ಇದನ್ನು ಓದಿ: ಚಾಮುಂಡಿ ಬೆಟ್ಟದಲ್ಲಿ ಹೊಸ ಮನೆಗಳ‌ ನಿರ್ಮಾಣ ಮಾಡುವುದಿಲ್ಲ ಹಾಗೂ ಜನರನ್ನು ಒಕ್ಕಲೆಬ್ಬಿಸುವುದಿಲ್ಲ: ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ

ಟ್ರಾಫಿಕ್ ಕಂಟ್ರೋಲ್​ಗೆ  ಕೈಗೊಂಡಿರುವ ಕ್ರಮಗಳು

  1.  ಯಲಹಂಕ/ಕೊಡಿಗೇಹಳ್ಳಿ/ಕೆಂಪಾಪುರ/ಜಕ್ಕೂರು ಇತ್ಯಾದಿ ಕಡೆಗಳಿಂದ ಸರ್ವಿಸ್ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಮೂಲಕ ನೇರವಾಗಿ ಪ್ರವೇಶಿಸುವಂತಿಲ್ಲ ಬದಲಾಗಿ ಹೆಬ್ಬಾಳ ಸರ್ಕಲ್ ನಲ್ಲಿರುವ ಲೂಪ್ ರ‍್ಯಾಂಪ್​​ನ್ನು ಬಳಸಿ, ನಗರಕ್ಕೆ ಪ್ರವೇಶಿಸಬೇಕು.
  2. ಏರ್‌ಪೋರ್ಟ್​ನ ಏಲಿವೇಟೆಡ್ ಕಾರಿಡಾರ್‌ನಿಂದ ಬೆಂಗಳೂರು ನಗರದ ಕಡೆಗೆಬರುವ ಬಸ್‌ಗಳು ಹೆಬ್ಬಾಳ ಸರ್ಕಲ್​​ನಲ್ಲಿ ಬಸ್ ಪ್ರಯಾಣಿಕರನ್ನು ನಿಗದಿಪಡಿಸಿದ ಬಸ್​ಬೇನಲ್ಲಿ ಲೂಪ್ರ‍್ಯಾಂಪ್‌ಗಿಂತ ಮುಂಚೆ ಹತ್ತಿಸಿಕೊಳ್ಳಬೇಕು‌‌
  3. ಏರ್‌ಪೋರ್ಟ್ ಎಕ್ಸ್‌ಪ್ರೆಸ್‌ ಹೆದ್ದಾರಿಯಿಂದ ನಗರಕ್ಕೆ ಬರುವ ವಾಹನಗಳು ಮೊದಲಿನಂತೆ ಹೆಬ್ಬಾಳ
    ಪ್ಲೈ ಓವರ್ ಮೂಲಕ ನಗರವನ್ನು ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
  4. ಏರ್‌ಪೋರ್ಟ್ ಎಕ್ಸ್ ಪ್ರೆಸ್ ಹೆದ್ದಾರಿಯಿಂದ ಕೆ.ಆರ್​ಪುರಂ, ತುಮಕೂರು ಕಡೆಗೆ ಹೋಗುವವರಿಗೆ ಮೊದಲಿನಂತೆ ಸರ್ವಿಸ್ ರಸ್ತೆ ಮೂಲಕ ಹೋಗಲು ಅವಕಾಶ ನೀಡಲಾಗಿದೆ.
  5. ಏರ್‌ಪೋರ್ಟ್ ಎಕ್ಸ್ ಪ್ರೆಸ್ ಹೆದ್ದಾರಿ ಮೂಲಕ ಕೆಂಪಾಪುರಂ ಕಡೆ ಹೋಗುವವರು ವಿದ್ಯಾಶಿಲ್ಪ/ಯಲಹಂಕ
    ಬೈಪಾಸ್ ಬಳಿ ಸರ್ವಿಸ್ ರಸ್ತೆಯನ್ನು ಬಳಸಬಹುದು
  6.  ವಾಹನ ಸವಾರರಿಗೆ ಡೈವರ್ಷನ್ ನಾಮಫಲಕ ಹೆಚ್ಚಳ, ವಾಹನ ಸವಾರರಿಗೆ ನಿರ್ದೇಶಿಸಲು ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುವುದು.
  7. ಯಾವ ಮಾರ್ಗದ ಮೂಲಕ ಹೋಗಬೇಕು ಅನ್ನೋದರ ಕುರಿತು ಸೂಚನಾ ಫಲಕ ಅಳವಡಿಸಲಿದ್ದಾರೆ.

ಇದನ್ನು ಓದಿ: ಚಂಡೀಗಢದಿಂದ ಬಂದು ಚಿಕ್ಕಬಳ್ಳಾಪುರ ಬಳಿ ಫಾರ್ಮ್ ಹೌಸ್ ಮಾಡಿರುವ ಕಳಂಕಿತ ಐಪಿಎಸ್ ಅಮೃತ್ ಪೌಲ್: ಸಿಐಡಿ ಅಧಿಕಾರಿಗಳಿಂದ ದಾಳಿ

ಈ ಎಲ್ಲ ಮಾರ್ಗ ಸೂಚಿಗಳು 08-07-2022 ರ ಶುಕ್ರವಾರ ಬೆಳಗ್ಗೆ 6-00 ಗಂಟೆಯಿಂದ ಜಾರಿಗೆ ಬರಲಿವೆ ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ  ತಿಳಿಸಿದ್ದಾರೆ.



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,591,112
Recovered
0
Deaths
528,655
Last updated: 7 minutes ago