Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

13 ಮಹಿಳೆಯರಿದ್ದ ಆಟೋಗೆ ಮುಖಾಮುಖಿ ಡಿಕ್ಕಿ ಹೊಡೆದ ಬೊಲೆರೋ ವಾಹನ, ಆಟೋ ಪಲ್ಟಿ | Accident Between Auto and Bolero 9 Passengers injured in Timakuru

Accident-3.jpg


ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಟಿ.ಎನ್ ಪೇಟೆ ರೈಲ್ವೆ ಬ್ರಿಡ್ಜ್ ಬಳಿ  ಬೊಲೆರೋ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ 13 ಜನರಲ್ಲಿ 9 ಜನರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು,  ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು: ಪಾವಗಡ (Pavagada) ತಾಲ್ಲೂಕಿನ ಟಿ.ಎನ್ ಪೇಟೆ ರೈಲ್ವೆ (Railway) ಬ್ರಿಡ್ಜ್ ಬಳಿ  ಬೊಲೆರೋ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ (Auto) 13 ಜನರಲ್ಲಿ 9 ಜನರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು,  ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತುಮಕೂರು (Tumakuru) ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಂಧ್ರದ ಹಿಂದೂಪುರ ಇಂಡಿಯನ್ ಡಿಸೈನಿಂಗ್ ಗಾರ್ಮೆಂಟ್ಟ್​​ನಲ್ಲಿ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. 9 ಜನ ಗಾಯಾಳುಗಳನ್ನು ಪಾವಗಡ ತಾಲ್ಲೂಕು ಆಸ್ಪತ್ರೆ ಚಿಕಿತ್ಸೆ ಪಡಯುತ್ತಿದ್ದಾರೆ.

ಗಾಯಾಳುಗಳು ಪಾವಗಡದ ರೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಪಾವಗಡ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ: ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ

ನಾಪತ್ತೆಯಾಗಿದ್ದ ಖಾಸಗಿ ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಧಾರವಾಡ: ನಾಪತ್ತೆಯಾಗಿದ್ದ ಖಾಸಗಿ ಕಂಪನಿ ಉದ್ಯೋಗಿ ಶೋಭಾ(22) ಧಾರವಾಡ ತಾಲೂಕಿನ ಸವದತ್ತಿ ರಸ್ತೆಯ ಮರೇವಾಡ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶೋಭಾ ಮಾದರರನ್ನು ಕೊಲೆಗೈದು ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 7 minutes ago