Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

ಕೆರೂರು ಗುಂಪು ಘರ್ಷಣೆ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ | Kerur mob clash: Siddaramaiah went to the hospital and inquired about the health of the injured

Project.jpg


ಕೆರೂರು ಗುಂಪು ಘರ್ಷಣೆ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಗಾಯಾಳುಗಳ ಆರೋಗ್ಯ ವಿಚಾರಿಸಿದ
ಮಾಜಿ ಸಿಎಂ ಸಿದ್ದರಾಮಯ್ಯ

ನಮಗೆ ಹಣ ಬೇಡ, ಶಾಂತಿ ಬೇಕು ಎಂದು‌ ಗಾಯಾಳು ಕುಟುಂಬಸ್ಥ ಮಹಿಳೆ ಹಣ ಎಸೆದಿರುವಂತಹ ಘಟನೆ ಗಾಯಾಳುಗಳ ಆರೋಗ್ಯ ವಿಚಾರಿಸಿ ಬರುವಾಗ ನಡೆದಿದೆ.

TV9kannada Web Team

TV9kannada Web Team | Edited By: ಗಂಗಾಧರ್​ ಬ. ಸಾಬೋಜಿ

Jul 15, 2022 | 12:46 PM


ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಗುಂಪು ಘರ್ಷಣೆ ಪ್ರಕರಣ (mob clash case) ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಸಾಂತ್ವನ ಹೇಳಿ ಪರಿಹಾರ ನೀಡಲು ಮುಂದಾದಾಗ ನಮಗೆ ಹಣ ಬೇಡ, ಶಾಂತಿ ಬೇಕು ಎಂದು‌ ಗಾಯಾಳು ಕುಟುಂಬಸ್ಥ ಮಹಿಳೆ ಹಣ ಎಸೆದಿರುವಂತಹ ಘಟನೆ ಗಾಯಾಳುಗಳ ಆರೋಗ್ಯ ವಿಚಾರಿಸಿ ಬರುವಾಗ ನಡೆದಿದೆ. ಎರಡು ಲಕ್ಷ ಹಣವನ್ನು ಸಿದ್ದರಾಮಯ್ಯ ಕಾರಿನ ಮೇಲೆ ರಜ್ಮಾ ಬಿಸಾಕಿದ್ದಾರೆ. ಮೊಹಮ್ಮದ್​ ಹನೀಫ್​, ದಾವಲ್​​ಮಲಿಕ್ ಹಾಗೂ ರಾಜೇಸಾಬ್, ರಫೀಕ್ ಆರೋಗ್ಯ ವಿಚಾರಿಸಿ, ಸಿದ್ದರಾಮಯ್ಯ ಪರಿಹಾರವನ್ನು ನೀಡಿದರು.

ತಾಜಾ ಸುದ್ದಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
0
Recovered
0
Deaths
0
Last updated: 7 minutes ago