Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

Nelamangala: ಖರ್ಚಿಗೆ ಕಾಸಿಲ್ಲವೆಂದ ಲವ್ವರ್: ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ ಮಾಡಿಸಿ ಸಿಕ್ಕಿಬಿದ್ದ ಪ್ರಿಯತಮೆ | Nelamangala: Lover with no money to spend: Beloved caught stealing from uncle’s house

8-17.jpg


ಲವ್ವರ್​​ನ ಖರ್ಚಿಗಾಗಿ ಪ್ರಿಯತಮೆ ತನ್ನ ಸ್ವಂತಃ ದೊಡ್ಡಪ್ಪನ ಮನೆಯಲ್ಲಿಯೇ 90 ಸಾವಿರ ನಗದು, 200 ಗ್ರಾಂ ಚಿನ್ನಾಭರಣವನ್ನ ಆರೋಪಿ ದೋಚಿದ್ದರು.

Nelamangala: ಖರ್ಚಿಗೆ ಕಾಸಿಲ್ಲವೆಂದ ಲವ್ವರ್: ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ ಮಾಡಿಸಿ ಸಿಕ್ಕಿಬಿದ್ದ ಪ್ರಿಯತಮೆ

30ಸಾವಿರ ನಗದು,200ಗ್ರಾಂ ನಷ್ಟು ಚಿನ್ನಾಭರಣಗಳು ಜಪ್ತಿ

ಬೆಂಗಳೂರು ಗ್ರಾಮಾಂತರ: ಲವ್ವರ್ ಖರ್ಚಿಗೆ ಕಾಸಿಲ್ಲ ಎಂದಿದ್ದಕ್ಕೆ ತನ್ನ ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ (theft) ಮಾಡಿಸಿದ್ದ ಪ್ರಿಯತಮೆ ಹಾಗೂ ಪ್ರಿಯಕರನನ್ನ ಪೊಲೀಸರು ಬಂಧಿಸಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೆಲಗದಿರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಕಾಂ ವಿದ್ಯಾರ್ಥಿನಿ ದೀಕ್ಷಿತಾ ಹಾಗೂ ಮೆಡಿಕಲ್ ವಿದ್ಯಾರ್ಥಿ ಮಧುನನ್ನ ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 8ರಂದು ಬೆಂಗಳೂರು ಉತ್ತರ ತಾಲೂಕಿನ ನೆಲಗದಿರನಹಳ್ಳಿಯಲ್ಲಿ ತಿಮ್ಮೇಗೌಡರ ಮನೆಯಲ್ಲಿ 90 ಸಾವಿರ ನಗದು, 200 ಗ್ರಾಂ ಚಿನ್ನಾಭರಣವನ್ನ ಆರೋಪಿ ದೋಚಿದ್ದರು. ಸದ್ಯ ಆರೋಪಿಗಳಿಂದ 30 ಸಾವಿರ ನಗದು, 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ

ಗಮನ ಬೇರೆಡೆ ಸೆಳೆಯಲು ಮಾಟ ಮಂತ್ರದ ನಾಟಕ: 

ಮಾಟ ಮಂತ್ರದ ವಸ್ತುಗಳನ್ನು ಮನೆಯ ಕಾಂಪೌಂಡ್​ನಲ್ಲಿ ಇಟ್ಟು ಮನೆಯವರ ಗಮನ ಬೇರೆಡೆ ಸೆಳೆದಿದ್ರು. ಮೆಡಿಕಲ್ ವಿದ್ಯಾರ್ಥಿಯಾದ ಲವ್ವರ್ ಮಧು ಪಿಪಿ ಕಿಟ್ ಹಾಕೊಂಡೆ ಬೈಕ್​ನಲ್ಲಿ ಬಂದು ಕೃತ್ಯವೆಸಗಿದ್ದ. ಮಾಟ ಮಂತ್ರದ ವಸ್ತುಗಳನ್ನು ಶುಚಿಗೊಳಿಸುವ ವೇಳೆ ಲವ್ವರ್ ಮಹಡಿಗೆ ತೆರಳಿ ಮನೆಯಲ್ಲಿದ್ದ, 90 ಸಾವಿರ ಹಣ, 200 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ದಳು.
ಆ ದಿನ ಅಪರಿಚಿತನೊಬ್ಬ ಯುವಕ ಪಿಪಿ ಕಿಟ್ ಹಾಕಿಕೊಂಡು ಬಂದಿರೋದು ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮರಾ ಜಾಡು ಹಿಡಿದು ಮೊಬೈಲ್ ಟವರ್ ಲೋಕೇಷನ್ ಮೇಲೆ ತುಮಕೂರಿನ ಶಿರ ಬಳಿ ಆರೋಪಿ ಬಂಧನ ಮಾಡಿದ್ದು, ಪೊಲೀಸ್ ತನಿಖೆ ವೇಳೆ ಲವ್ವರ್ ದೀಕ್ಷಿತಾ ಮಾಸ್ಟರ್ ಮೈಂಡ್ ಬೆಳಕಿಗೆ ಬಂದಿದೆ. ಸದ್ಯ ಪ್ರಿಯತಮೆ ಜೊತೆ ಪ್ರಿಯಕರನೂ ಕಂಬಿ ಎಣಿಸುವಂತ್ತಾಗಿದೆ.

ತಾಜಾ ಸುದ್ದಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,575,473
Recovered
0
Deaths
528,562
Last updated: 8 minutes ago