Shree24news

Breaking News

ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ: ಮೊದಲ ಬಾರಿಗೆ ಪೊಲೀಸರಿಂದ ಆರೋಪಿಗಳ ಮೇಲೆ ಪವರ್ ಫುಲ್ ಕಾನೂನು ಪ್ರಯೋಗ | Kolar Police filed case under Karnataka Control of Organised Crimes Act on jagan mohan reddy murder accusedಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ | Siddaramaiah supported for Uttara Kannada Multispecialty Hospital ProtestCISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students passಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ | Congress leader rahul gandhi swipe at centre over agnipath scheme rak au33ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ | Demand for Multi Speciality Hospital in Uttara Kannada Health Minister Vishweshwar Hegde Kageri

CISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್ | CISCE Declares ISC Class 12 Result 2022 and 99.38% students pass

Karnataka-SSLC-Result.jpg


ISC ಫಲಿತಾಂಶ 2022 ಇದೀಗ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಲಭ್ಯವಿದೆ. cisce .org, results.cisce.org. ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ನೋಡಬಹುದು.

CISCE Board Class 12 Result 2022: ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟ, 99.38% ವಿದ್ಯಾರ್ಥಿಗಳು ಪಾಸ್

ಸಾಂಧರ್ಬಿಕ ಚಿತ್ರ

Image Credit source: Hindustan Times

ಐಸಿಎಸ್‌ಸಿ 12ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳ ಮಂಡಳಿ(CISCE) ಇಂದು (ಜುಲೈ 24) ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್(ISC) ಅಥವಾ 12 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ISC ಫಲಿತಾಂಶ 2022 ಇದೀಗ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಲಭ್ಯವಿದೆ. cisce .org, results.cisce.org. ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ನೋಡಬಹುದು.

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳ ಮಂಡಳಿ, ISC ಪರೀಕ್ಷೆಯನ್ನು ಏಪ್ರಿಲ್ 6 ಮತ್ತು ಜೂನ್ 13 ರ ನಡುವೆ ನಡೆಸಿತ್ತು. CISCE ಜುಲೈ 17 ರಂದು ICSE 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿತ್ತು. ಈ ವರ್ಷ ಒಟ್ಟಾರೆ ಉತ್ತೀರ್ಣ ಶೇಕಡಾ 99.38% ಆಗಿದೆ. ಎಂದಿನಂತೆ ಈ ಬಾರಿ ಬಾಲಕರಿಗಿಂತ ಬಾಲಕಿಯರು ಶೇ 99.98 ರಷ್ಟು ಉತ್ತೀರ್ಣರಾಗಿದ್ದಾರೆ. ಮತ್ತು ಬಾಲಕರು ಶೇ 99.97 ರಷ್ಟು ಉತ್ತೀರ್ಣರಾಗಿದ್ದಾರೆ.

ISC ಫಲಿತಾಂಶ 2022ರಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳು

ಆನಂದಿತಾ ಮಿಶ್ರಾ, ಉಪಸಾನಾ ನಂದಿ, ಹರಿನಿ ರಾಮಮೋಹನ್, ನಮ್ಯ ಅಶೋಕ್ ನಿಚಾನಿ, ಕಾರ್ತಿಕ್ ಪ್ರಕಾಶ್, ಅನನ್ಯ ಅಗರ್ವಾಲ್, ಆಕಾಶ್ ಶ್ರೀವಾಸ್ತವ, ಆದಿತ್ಯ ವಿಷ್ಣು, ಫಹೀಮ್ ಅಹ್ಮದ್, ಸಿಮ್ರಾನ್ ಸಿಂಗ್, ಅಖತ್ ಅಗರ್ವಾಲ್, , ನಿಖಿಲ್ ಕುಮಾರ್ ಪ್ರಸಾದ್, ಅಭಿಷೇಕ್ ಬಿಸ್ವಾಸ್

ತಾಜಾ ಸುದ್ದಿ



Source link

बातमी आवडल्यास नक्की शेअर करा -

Leave a Comment

Latest News

Covid-19 Stats

Live COVID-19 statistics for
India
Confirmed
44,594,487
Recovered
0
Deaths
528,673
Last updated: 6 minutes ago